ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ಚಿನ್ನೇಗೌಡರ ೫೦ನೇ ವರ್ಷದ ವಿವಾಹ ವಾರ್ಷಿಕೋತ್ಸವ ಫೋಟೋಗಳು..
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ಚಿನ್ನೇಗೌಡರ ೫೦ನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಲಾಯಿತು. ವಿಜಯ ರಾಘವೇಂದ್ರ ಮತ್ತು ಶ್ರೀಮುರಳಿ ಇಬ್ಬರು ಫ್ಯಾಮಿಲಿ ಸಮೇತ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ತಮ್ಮ ತಂದೆ ತಾಯಿಗೆ ಶುಭಕೋರಿದರು....